
Kannada Video Status 2022
अब सबसे अच्छा कन्नड़ वीडियो स्थिति प्राप्त करें और सबसे अच्छा अपलोड करें
अनुप्रयोग की जानकारी
ऐप विवरण
एंड्रॉइड ऐप विश्लेषण और समीक्षा: Kannada Video Status 2022, InChat-StatusKing द्वारा विकसित। सोशल श्रेणी में सूचीबद्ध। वर्तमान संस्करण 1.0.1 है, 28/09/2018 पर अपडेट किया गया है। Google Play पर उपयोगकर्ताओं की समीक्षा के अनुसार: Kannada Video Status 2022। 27 हज़ार इंस्टॉल से अधिक हासिल किया। Kannada Video Status 2022 में वर्तमान में 92 समीक्षाएं हैं, औसत रेटिंग 4.1 सितारे
★ "ಕನ್ನಡ ಸ್ಟೇಟಸ್ ಡಿಪಿ ಆಪ್" ಈಗ "ಎರಡೂವರೆ ಲಕ್ಷಕ್ಕೂ" ಹೆಚ್ಚು ಡೌನ್ಲೋಡ್ಸ್ ಆಗಿದೆ ಎಂದು ತಿಳಿಸಲು ಸಂತೋಷವಾಗುತ್ತಿದೆ, ಇದಕ್ಕೆಲ್ಲ ನಿಮ್ಮ ಪ್ರೋತ್ಸಾಹವೇ ಕಾರಣ, .. ಹೀಗೆ ನಿಮ್ಮ ಪ್ರೋತ್ಸಾಹ ಸದಾ ನಮ್ಮ ಮೇಲೆ ಇರಲಿ ಎಂದು ಕೇಳಿಕೊಳ್ಳುತ್ತೇವೆ,ಹಾಗೂ
★ ನಾವು ಈಗ ಕನ್ನಡದಲ್ಲಿ ಮತ್ತೊಂದು ಹೊಚ್ಚ ಹೊಸ "ಕನ್ನಡ ವೀಡಿಯೋಸ್ ಸ್ಟೇಟಸ್" ಆಪನ್ನು ಬಿಡುಗಡೆಗೊಳಿಸಿದ್ದೇವೆ।
★ ಇಲ್ಲಿ ನಿಮ್ಮ ಬಳಿ ಇರುವ ಅತ್ಯುತ್ತಮವಾದ ವಿಡಿಯೋ ಸ್ಟೇಟಸ್ ಗಳನ್ನು ಮತ್ತು gif ಗಳನ್ನು ಅಪ್ಲೋಡ್ ಮಾಡಬಹುದು ಹಾಗೂ ಪ್ರತಿದಿನ ಹೊಚ್ಚಹೊಸ ವೀಡಿಯೋಸ್ ಸ್ಟೇಟಸ್ ಗಳನ್ನು ನೀವು ಪಡೆಯಬಹುದು
★ ಪ್ರೀತಿ, ವಿಫಲ ಪ್ರೇಮ, ಕಾಮಿಡಿ, ಪ್ರೇರಣೆ, ರೋಮ್ಯಾಂಟಿಕ್, ಜಾನಪದ, ಸ್ಟಂಟ್ಸ್, ಟ್ರೋಲ್ ವೀಡಿಯೋಸ್, ಡಬ್ಸ್ಮ್ಯಾಶ್, ಫಿಲಂ ಡೈಲಾಗ್ಸ್, ಅಡುಗೆ, ಲವ್ ಪ್ರಪೋಸಲ್, ದೈವಭಕ್ತಿ, ಹೀಗೆ ಹಲವಾರು ಕೆಟಗರಿಗಳಲ್ಲಿ ನಿಮಗೆ ಬೇಕಾಗಿರುವ ವೀಡಿಯೋಸ್ ಗಳನ್ನು ಪಡೆಯಿರಿ ಮತ್ತು ಅಪ್ಲೋಡ್ ಮಾಡಿರಿ।
★ मैं अपने दोस्तों के बारे में बताता हूं।
★ मेरे बारे में जानकारी प्राप्त करने के लिए अपने बारे में बताएं।
★ मेरे बारे में बताएं ... टैग्स के बारे में जानकारी प्राप्त करने के लिए साइन अप करें।
ಕಡೆಯದಾಗಿ ... "ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡಿಗನಾಗಿರು .." "ಕನ್ನಡವೇ ಸತ್ಯ, ಕನ್ನಡವೇ ನಿತ್ಯ"।
"और पढ़ें"।
नया क्या है
-ಕನ್ನಡದ ಅತ್ಯುತ್ತಮವಾದ ಸ್ಟೇಟಸ್ ಗಳನ್ನು ಪ್ರತಿದಿನ ಪಡೆಯಿರಿ.
-ನೂರಾರು ವೀಡಿಯೋಸ್ ಗಳನ್ನು ಅಪ್ ಲೋಡ್ ಮಾಡಲಾಗಿದೆ.
-ಬಹುಭಾಷಾ ಆಯ್ಕೆ.
-ತಮ್ಮ ಬಳಿ ಇರುವ ಅತ್ಯುತ್ತಮ ವೀಡಿಯೋಸ್ ಸ್ಟೇಟಸ್ ಗಳನ್ನು ಮತ್ತು Gif ಗಳನ್ನು ಆಪ್ ನ ಮುಖಾಂತರ ಇತರರೊಂದಿಗೆ ಹಂಚಿಕೊಳ್ಳಬಹುದು.
-ಇತರರನ್ನು ಹಿಂಬಾಲಿಸಿರಿ
ಇತರರ ವೀಡಿಯೋಸ್ ಗಳಿಗೆ ಪ್ರತಿಕ್ರಿಯೆ ನೀಡಬಹುದು
-ಟ್ಯಾಗ್ ಮುಖಾಂತರ ನಿಮಗೆ ಬೇಕಾಗಿರುವ ವೀಡಿಯೋಸ್ ಗಳನ್ನು ಸುಲಭವಾಗಿ ಹುಡುಕಿರಿ
-ಪ್ರೊ ವರ್ಷನ್ ನಿಂದಾಗಿ ಜಾಹಿರಾತು ರಹಿತವಾದ ಆಪ್ ಅನ್ನು ಬಳಸಬಹುದು